ಸದ್ಗುರುಗಳ ಈ ಕಣ್ಣು ತೆರೆಸುವ ಪಾಡ್‌ಕಾಸ್ಟ್‌ಗಳೊಂದಿಗೆ ಪ್ರಜ್ಞಾವಂತ ಪೋಷಣೆಯ ಕಲೆಯನ್ನು ಕಲಿಯಿರಿ. ಇವು ಮಕ್ಕಳ ಏಳಿಗೆಗಾಗಿ ಸಕಾರಾತ್ಮಕ ವಾತಾವರಣವನ್ನು ಸೃಷ್ಟಿಸಲು, ಕ್ರಿಯಾಶೀಲ ಸಲಹೆ ಮತ್ತು ಹೃದಯಸ್ಪರ್ಶಿ ವಿವೇಕವನ್ನು ಒಳಗೊಂಡಿವೆ.
ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
ಯೋಗಿ, ಅಧ್ಯಾತ್ಮಿಕ ಚಿಂತಕ, ದಾರ್ಶನಿಕ - ಇಂತಹ ವಿಶೇಷಣಗಳಿಂದ ಗುರುತಿಸಲ್ಪಡುವ ಸದ್ಗುರುಗಳು, ಇತರರಿಗಿಂತ ಭಿನ್ನವಾಗಿ ನಿಲುವಂತಹ ಆಧ್ಯಾತ್ಮಿಕ ಗುರು. ಗಹನತೆ ಮತ್ತು ವಾಸ್ತವಿಕತೆಯನ್ನು ಒಳಗೂಡಿರುವ ಅವರ ಜೀವನ ಮತ್ತು ಕಾರ್ಯಗಳು, ಯೋಗವು ಸಮಕಾಲೀನ ವಿಜ್ಞಾನವಾಗಿದ್ದು, ನಮ್ಮ ಕಾಲಕ್ಕೆ ಅತ್ಯಗತ್ಯವಾದುದು ಎಂಬುದರ ಜ್ಞಾಪನೆಯಾಗಿದೆ.
See omnystudio.com/listener for privacy information.
Learn more about your ad choices. Visit megaphone.fm/adchoices