1. EachPod

ನೀವು ಏನೇ ಮಾಡಿದರೂ ಬಯಸಿದ್ದು ನೆರವೇರುತ್ತಿಲ್ಲವೇ?

Author
Sadhguru Kannada
Published
Thu 22 May 2025
Episode Link
None

'ಈ ನಕ್ಷತ್ರದವರಿಗೆ ಈ ವ್ಯಾಪಾರದಲ್ಲಿ ಲಾಭವಾಗುತ್ತದೆ' ಎಂದು ಜ್ಯೋತಿಷಿಗಳು ಹೇಳುತ್ತಾರೆಂದು ನಂಬಿ ವ್ಯಾಪಾರ ಆರಂಭಿಸುವವರು, ಆ ವ್ಯವಹಾರದಲ್ಲಿ ವಿಫಲರಾದರೆ, ತಮ್ಮ ನಷ್ಟವನ್ನು ನಕ್ಷತ್ರ ಬಳಿಯೋ ಅಥವ ಜ್ಯೋತಿಷಿಯ ಬಳಿಯೋ ಕೇಳಬಹುದೇ?!

ವ್ಯಾಪಾರ ಮತ್ತು ಅದರ ಜಟಿಲತೆಗಳನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳದೆ, ನಕ್ಷತ್ರಗಳನ್ನು ನಂಬುವವರೊಂದಿಗೆ ಸದ್ಗುರುಗಳು ಕೆಲವು ವ್ಯಾಪಾರ ರಹಸ್ಯವನ್ನು ಹಂಚಿಕೊಳ್ಳುತ್ತಾರೆ.

ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:⁠⁠⁠⁠⁠⁠⁠ https://www.facebook.com/SadhguruKannada⁠⁠⁠⁠⁠⁠⁠

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:⁠⁠⁠⁠⁠⁠⁠ https://www.instagram.com/sadhguru_kannada_official/⁠⁠⁠⁠⁠⁠⁠

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:⁠⁠⁠⁠⁠⁠⁠ http://onelink.to/sadhguru__app⁠⁠⁠⁠⁠⁠⁠

ಈಶ ಫೌಂಡೇಷನ್ ಕನ್ನಡ ಬ್ಲಾಗ್:⁠⁠⁠⁠⁠⁠⁠ https://isha.sadhguru.org/in/kn/wisdom⁠⁠⁠⁠⁠⁠⁠

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:⁠⁠⁠⁠⁠⁠⁠ https://www.ishafoundation.org/ka/Ish…⁠⁠⁠⁠⁠⁠⁠

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

Share to: