1. EachPod

ನಿದ್ದೆ ಬರ್ತಾ ಇಲ್ವಾ? ತುಂಬಾ ಕನಸು ಬೀಳುತ್ತಾ? ಇಲ್ಲಿದೆ ಸರಳ ಪರಿಹಾರ

Author
Sadhguru Kannada
Published
Sat 23 Aug 2025
Episode Link
None

ಆಊಮ್ ಮಂತ್ರವನ್ನು ಜಪಿಸುವುದರ ಹಿಂದಿರುವ ವಿಜ್ಞಾನ, ಸರಿಯಾದ ರೀತಿ ಆಊಮ್ ಮಂತ್ರವನ್ನು ಉಚ್ಚರಿಸುವುದು ಹೇಗೆ ಮತ್ತು ಅದರಿಂದ ಸಿಗುವ ಪ್ರಯೋಜನಗಳೇನು ಎಂಬುದರ ಬಗ್ಗೆ ಸದ್ಗುರು ವಿವರಿಸುತ್ತಾರೆ.

#sadhguru #kannada #mantra #chant #aum

ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍:
https://t.me/sadhgurukannada

ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍:
  / sadhgurukannada  

ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍:
https://instagram.com/sadhguru_kannad...

ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ:
http://onelink.to/sadhguru__app

ಈಶ ಫೌಂಡೇಷನ್ ಕನ್ನಡ ಬ್ಲಾಗ್:
https://isha.sadhguru.org/in/kn/wisdom

ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ:
   • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K...  

ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ:
https://www.ishafoundation.org/ka/Ish...

ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ
ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ
ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು
ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ
ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ
ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.

Learn more about your ad choices. Visit megaphone.fm/adchoices

Share to: